AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಎಸ್.ಎಂ. ಕೃಷ್ಣ ನಿಧನ: ಕರ್ನಾಟಕದಲ್ಲಿ ಮೂರು ದಿನ ಶೋಕಾಚರಣೆ – ನಾಳೆ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

 

ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ. ಎಸ್.ಎಂ.ಕೃಷ್ಣ ನಿಧನ.
ಮಾಜಿ ಸಿಎಂ ಎಸ್.‌ ಎಂ ಕೃಷ್ಣ (92) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ.

ಕೆಲ ಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ.
ಎಂ ಕೃಷ್ಣ ನಿಧನಕ್ಕೆ ಕರ್ನಾಟಕದಲ್ಲಿ ಮೂರು ದಿನ ಶೋಕಾಚರಣೆ – ನಾಳೆ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 

 

 

 

About Author

Leave a Reply

Your email address will not be published. Required fields are marked *