ಭೀಮಾ ಕೊರೇಗಾಂವ್ ವಿಜಯೋತ್ಸವ : ಮದ್ಯ ಮಾರಾಟ ನಿಷೇಧ.
1 min readಭೀಮಾ ಕೊರೇಗಾಂವ್ ವಿಜಯೋತ್ಸವ : ಮದ್ಯ ಮಾರಾಟ ನಿಷೇಧ.
ನಾಳೆ ನಗರದಲ್ಲಿ ಭೀಮ ಕೊರೆಂಗಾವ್ ವಿಜಯೋತ್ಸವ ರ್ಯಾಲಿ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಇಪ್ಪತ್ತು ಸಾವಿರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ವರೆಗೆ ಚಿಕ್ಕಮಗಳೂರು ನಗರ ಹಾಗೂ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುತ್ತಮುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮಧ್ಯ ಮಾರಾಟ ಶೇಖರಣೆ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ಆದೇಶಿಸಿದ್ದಾರೆ.