ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತು ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಹಾಗು ರೈತರ ಬಗ್ಗೆ ಜಿಲ್ಲೆಯ ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾದ್ಯಕ್ಷರ ವಿವರಣೆ
1 min read
ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತು ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಹಾಗು ರೈತರ ಬಗ್ಗೆ ಜಿಲ್ಲೆಯ ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾದ್ಯಕ್ಷರ ವಿವರಣೆ
ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತು ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಹಾಗು ರೈತರ ಬಗ್ಗೆ ಜಿಲ್ಲೆಯ ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾದ್ಯಕ್ಷರು ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾದಕ್ಷರಾದ ಅಂಶುಮಾನ್ ರವರು
ಈ ಮೇಲಿನ ಎಲ್ಲಾ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಂದಿಸಿದರೆ ಬಹು ಬೇಗ ನಿವಾರಣೆ ಮಾಡಬಹುದು ಎಂದರು.
ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅಂಶುಮನ್ ವಿದ್ಯುತ್ ಸಮಸ್ಯೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ
ಬಿ.ಎಸ್.ಜಯರಾಂ. ತಾಲೂಕ್ ಮಟ್ಟದ ಗ್ಯಾರಂಟಿ ಯೋಜನೆಯ ಅದ್ಯಕ್ಷರು….ಸುರೇದ್ರ.ಎಚ್.ಜಿ. ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು..ಹಾಗು ಪಟೇಲ್ ರಮೇಶ್. ಇದ್ದರು.