ಯತ್ನಾಳ್ ಉಚ್ಚಾಟನೆಯಿಂದ ಒತ್ತಡಕ್ಕೆ ಒಳಗಾಗಿದ್ದ ಬಿಜೆಪಿ ಪದಾಧಿಕಾರಿ – ಕಾರು ಅಪಘಾತದಲ್ಲಿ ಸಾವು
1 min read
ಯತ್ನಾಳ್ ಉಚ್ಚಾಟನೆಯಿಂದ ಒತ್ತಡಕ್ಕೆ ಒಳಗಾಗಿದ್ದ ಬಿಜೆಪಿ ಪದಾಧಿಕಾರಿ – ಕಾರು ಅಪಘಾತದಲ್ಲಿ ಸಾವು
ವಿಜಯಪುರ: ಬಿಜೆಪಿಯಿಂದ (BJP) ಯತ್ನಾಳ್ ಉಚ್ಚಾಟನೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದ ಬಿಜೆಪಿ ಪದಾಧಿಕಾರಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ವಿಜಯಪುರ (Vijayapura) ನಗರದ ರಂಭಾಪುರ ನಿವಾಸಿ, ಬಿಜೆಪಿ ನಗರದ ಮಂಡಲದ ಎಸ್‌ಟಿ ಮೋರ್ಚಾದ ಕಾರ್ಯದರ್ಶಿಯಾಗಿದ್ದ ಸಂತೋಷ ತಟಗಾರ ಮೃತ ದುರ್ದೈವಿ. ಡಿಪ್ರೆಷನ್‌ನಲ್ಲಿ ಕಾರನ್ನು ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.