AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಭಾರತೀಯ ರೈತ ಸಂಘಟನೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಬೆಳಗಾವಿಯ ಕೇಂದ್ರ ಕಚೇರಿಯಲ್ಲಿ ನಡೆಯಿತು. #avintvcom

1 min read
Featured Video Play Icon

: ಇವತ್ತು ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಬೆಳಗಾವಿಯ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಶ್ರೀ ಮತಿ ಅಖೀಲಾ ಪಠಾಣ ರವರನ್ನು ಬೆಳಗಾವಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ಪ್ರತಿವರ್ಷದಂತೆ ಈ ವರ್ಷವು ರಾಜ್ಯ ಮಟ್ಟದ “ರಾಷ್ಟ್ರೀಯ ರೈತ ದಿನಾಚರಣೆ- 2020” ಹಾಗು ರೈತ ಸಮಾವೇಶ ವನ್ನು ಡಿಸೆಂಬರ್ 23 ರಂದು ಬೆಳಗಾವಿಯಲ್ಲಿ ಆಚರಿಸಲು ನಿರ್ಧರಿಸಲಾಯಿತು. ರಾಜ್ಯಾಧ್ಯಕ್ಷರಾದ ಶ್ರೀ ಸಿದಗೌಡ ಮೋದಗಿ ಯವರ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗು ನಿರ್ದೇಶಕ ರು ಸಬೆಯಲ್ಲಿ ಭಾಗವಹಿಸಿದ್ದರು
ಮೀರಾ ಎಂ ಬೀರಣ್ಣವರ್ ಮಹಿಳಾ ರಾಜ್ಯಾಧ್ಯಕ್ಷರು ಭಾಗವಹಿಸಿದ್ದರು

About Author