ಮೂಡಿಗೆರೆ ಪಟ್ಟಣದಲ್ಲಿ ನಿನ್ನೆ ಮದ್ಯ ರಾತ್ರಿ ಕುಡಿದ ಅಮಲಿನಲ್ಲಿ ಒಟ್ಟಿಗೆ ಪ್ರವಾಸಕ್ಕೆ ಬಂದಿದ್ದೆವು ಎಂಬುದನ್ನು ಮರೆತು ನಡು ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದಾರೆ.
ಸಾರ್ವಜನಿಕರು ಕೂಡಲೆ ಪೋಲಿಸರಿಗೆ ಕರೆ ಮಾಡಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತಂದು.ಬುದ್ದಿವಾದ ಹೇಳಿ. ಕಾನೂನು ರೀತಿಯ ಕ್ರಮ ತೆಗೆದು ಕೊಂಡಿರುತ್ತಾರೆ.