लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಇತ್ತೀಚಿಗೆ ನಮ್ಮ ಮೂಡಿಗೆರೆ ತಾಲೂಕಿನ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮಕ್ಕೆ ಕೆಂಪೇಗೌಡ ಒಕ್ಕಲಿಗರ ವೇದಿಕೆ ಮೂಡಿಗೆರೆ ತಾಲೂಕು ಅಧ್ಯಕ್ಷರಾದ ನಮ್ಮನ್ನು ಕರೆಸಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಅಭಿನಂದಿಸಲು ಹಾಗೂ ನಮ್ಮ ಸಂಘಟನೆಯು ಕಳೆದ ವರ್ಷ ಈ ಶಾಲೆಗೆ ಕ್ರೀಡಾ ವಸ್ತ್ರವನ್ನು ನೀಡಿದ್ದು ನೆನಪಿಸಿ ನಮ್ಮ ಸಂಘಟನೆ ಪರವಾಗಿ ನಮಗೆ ಆದಾರಾತಿಥ್ಯದಿಂದ ಸನ್ಮಾನಿಸಿ ಸತ್ಕರಿಸಿದ್ದಕ್ಕಾಗಿ ಈ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕ ವೃಂದಕ್ಕೆ ಮತ್ತು ಶಾಲಾ ಅಭಿವೃದ್ದಿ ಮಂಡಳಿಯ ಎಲ್ಲಾ ಸದಸ್ಯರುಗಳಿಗೂ ಮತ್ತು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ನಮ್ಮ ಕೆಂಪೇಗೌಡ ಒಕ್ಕಲಿಗರ ವೇದಿಕೆ ಮೂಡಿಗೆರೆ ತಾಲ್ಲೂಕು ಇವರ ಪರವಾಗಿ ತುಂಬು ಹೃದಯದ ಧನ್ಯವಾದಗಳು
ಬ್ರಿಜೇಶ್ ಗೌಡ ಕಡಿದಾಳು
ಅಧ್ಯಕ್ಷರು
ಕೆಂಪೇಗೌಡ ಒಕ್ಕಲಿಗರ ವೇದಿಕೆ ರಿ
ಮೂಡಿಗೆರೆ ತಾಲೂಕು
ಚಿಕ್ಕಮಗಳೂರು ಜಿಲ್ಲೆ

About Author

Leave a Reply

Your email address will not be published. Required fields are marked *

You may have missed