ಹೆಲ್ಮೆಟ್ ಜಾಗೃತಿ ಸೀಟ್ ಬಿಲ್ಟ್ ಧರಿಸಲು ಜಾಗೃತಿ…
1 min read
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮೂಡಿಗೆರೆ
ವತಿಯಿಂದ ಹೆಲ್ಮೆಟ್ ಜಾಗೃತಿ ಸೀಟ್ ಬಿಲ್ಟ್ ಧರಿಸಲು ಜಾಗೃತಿ 

ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳ ವಾಹನ ಚಾಲನೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮೂಡಿಗೆರೆ ನಗರದ ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿಯ ಪ್ರತಿಷ್ಠಾಪನ ಸಮಾರಂಭದಲ್ಲಿ ಬ್ಯಾನರ್ ಗಳನ್ನು ಅನಾವರಣಗೊಳಿಸಲಾಯಿತು ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ, ಅಧ್ಯಕ್ಷರಾದ snr. ಡಾ|| ರಾಮಚರಣ್ ಅಡ್ಯಂತ್ಯಾಯ ಮತ್ತು ಠಾಣಾಧಿಕಾರಿಗಳಾದ ಶ್ರೀನಾಥ್ ರೆಡ್ಡಿ ಮತ್ತು ಹಿಂದೂ ಮಹಾಸಭಾ ಗಣಪತಿ ಅಧ್ಯಕ್ಷರಾದ ಅನೂಪ್ ಕುಮಾರ್ (ಪುಟ್ಟಣ್ಣ ) ಹಾಗೆ ಸಮಿತಿಯ ಸದಸ್ಯರುಗಳು ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರು ಉಪಸ್ಥಿತರಿದ್ದರು ಠಾಣಾಧಿಕಾರಿಗಳು ಹೆಲ್ಮೆಟ್ ಧರಿಸಿ ವಾಹನವನ್ನು ಚಲಾವಣೆ ಮಾಡುವಂತೆ ಕರೆ ನೀಡಿದರು ಹಾಗೆ ಅಪ್ರಾಪ್ತ ವಯಸ್ಸಿನ ಮಕ್ಕಳು ಇತ್ತೀಚಿನ ದಿನಗಳಲ್ಲಿ ವಾಹನ ಚಾಲನೆ ಮಾಡುವುದು ಸಂಖ್ಯೆ ಹೆಚ್ಚಾಗಿದ್ದು ಪೋಷಕರು ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡಬಾರದು ಪ್ರತಿಯೊಬ್ಬರು ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಅನ್ನು ಕಡ್ಡಾಯವಾಗಿ ಧರಿಸಬೇಕೆಂದು ತಿಳಿಸಿದರು ಸಂಸ್ಥೆಯ ಕಾರ್ಯದರ್ಶಿಯಾದ snr. ಮನಮೋಹನ್ ವoದಿಸಿದರು

