लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ: ಟ್ರಾಫಿಕ್ ಜಾಮ್..

1 min read

‎ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ: ಟ್ರಾಫಿಕ್ ಜಾಮ್..
ಚಿಕ್ಕಮಗಳೂರು: ಜಿಲ್ಲೆಯ ಗಡಿ ಪ್ರದೇಶ ಚಾರ್ಮಾಡಿ ಘಾಟಿಯಲ್ಲಿ ಇಂದು ಸರಣಿ ಅಪಘಾತ ಸಂಭವಿಸಿದೆ.
‎KSRTC ಬಸ್ ಹಾಗೂ ಎರಡು ಲಾರಿಗಳ ಮತ್ತೆ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಹೊತ್ತ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ.
<ಇದೆ ವೇಳೆ ಹಿಂಬದಿಯಿಂದ ಮತ್ತೊಂದು ಲಾರಿ ಬಂದು ಅಪ್ಪಳಿಸಿದೆ.ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಪರಿಣಾಮ ರಸ್ತೆ ಸಂಪೂರ್ಣ ಬ್ಲಾಕ್ ಆಗಿ ನೂರಾರು ವಾಹನಗಳು ಘಾಟಿಯಲ್ಲಿ ಸಿಲುಕಿಕೊಂಡಿದ್ದವು.
‎ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed