..ನಿಧನ……
1 min read
……ನಿಧನ……
ಹೆಚ್.ಎಲ್.ಭೈರಪ್ಪ (94) ಇನ್ನಿಲ್ಲ..
ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕರು, ಸರಸ್ಪತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ *ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ (ಎಸ್. ಎಲ್. ಭೈರಪ್ಪ)* ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು *೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ* ನೀಡಿ ಗೌರವಿಸಿದೆ,
ಇವರು ಈ ದಿನ ನಿಧನರಾಗಿದ್ದಾರೆ,

