ಶ್ರೀ ಲಕ್ಷ್ಮಣ ಸವದಿ ಅವರು ಬಳ್ಳಾರಿ ನಗರದಲ್ಲಿ ಬಿಜೆಪಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು#avintvcom
1 min read
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಬಳ್ಳಾರಿ ನಗರದಲ್ಲಿ ಬಿಜೆಪಿ ಆಯೋಜಿಸಿರುವ ಗ್ರಾಮಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆನಂದ್ ಸಿಂಗ್, ಸಂಸದರಾದ ದೇವೇಂದ್ರಪ್ಪ, ಪ್ರತಾಪಸಿಂಹ ರಾಜ್ಯ ಎಸ್ ಟಿ. ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಕಾರ್ಯದರ್ಶಿ ಕೆ.ಎಸ್ ನವೀನ್, ಬಿಜೆಪಿ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.