ವಾರ್ಡಿನ ಪರವಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.#avintvcom
1 min readಮೂಡುಬಿದಿರೆ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಭಂಡಾರಿ ಇವರಿಗೆ ವಾರ್ಡಿನ ಪರವಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷರಾದ ಸುದರ್ಶನ್ ಮೂಡುಬಿದಿರೆ, ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮೇಘನಾಥ್ ಶೆಟ್ಟಿ, ಕರ್ನಾಟಕ ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜೊಯ್ಲಸ್ ಡಿಸೋಜ, ಎ. ಎಲ್ ವಾಸ್ , ಲಾಡಿಗುತ್ತು ಪಾರ್ಶ್ವನಾಥ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.