ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಪರಿಸರ ಶಿಕ್ಷಣ ಕಾರ್ಯಕ್ರಮ….
1 min read
ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಪರಿಸರ ಶಿಕ್ಷಣ ಕಾರ್ಯಕ್ರಮ..
ಚಿಕ್ಕಮಗಳೂರು : ದಿನಾಂಕ 13/12/25 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು ಮತ್ತು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನ ಸಂಸ್ಥೆ ಕರ್ನಾಟಕ ಇವರ ಸಹಯೋಗದಲ್ಲಿ ಪರಿಸರ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಂಸ್ಥೆ ಮುಖ್ಯ ಆಯುಕ್ತರಾದ ಎಂ ಎನ್ ಷಡಕ್ಷರಿ ವಹಿಸಿದ್ದರು ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ನೀಲಕಂಠಚಾರ್ಯ ಮತ್ತು ಜಿಲ್ಲಾ ಸಂಘಟಕರಾದ ಬಿ ಎನ್ ಕಿರಣ್ ಕುಮಾರ್ ಮತ್ತು ಮೂಡಿಗೆರೆ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಕ್ಷಿತ್ ಬಾಳೂರು ಮತ್ತು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನ ಸಂಸ್ಥೆ ಕರ್ನಾಟಕ ಸಂಸ್ಥೆಯ ಪದಾಧಿಕಾರಿಗಳು ಮತ್ತು ವಿವಿಧ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ದಳನಾಯಕ ನಾಯಕಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ…
ರಕ್ಷಿತ್ ಬಾಳೂರು.

