AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶ್ರೀ ಅಣ್ಣಾಸಾಹೇಬ ಜೊಲ್ಲೆಜಿ ಯವರು ಭೇಟಿ ನೀಡಿದಾಗ ಕುಟುಂಬದವರು ಆತ್ಮೀಯವಾಗಿ ಬರಮಾಡಿಕೊಂಡು, ಸತ್ಕರಿಸಿದರು.#avintvcom

1 min read

ಹಿರೇಕೆರೂರು

ನೂತನ ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಇಂದು ಹಿರೇಕೆರೂರುನಲ್ಲಿ, ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ ಜಿ, ಅವರ ಮನೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿದಾಗ, ಕುಟುಂಬದವರು ಆತ್ಮೀಯವಾಗಿ ಬರಮಾಡಿಕೊಂಡು, ಸತ್ಕರಿಸಿದರು. ನಂತರ ಅವರ ಕುಶಲೋಪಚಾರಿ ವಿಚಾರಿಸಿದರು. ಬಳಿಕ ನಗರದಲ್ಲಿ ಗಣ್ಯರ ಸಮ್ಮುಖದಲ್ಲಿ, ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದರು.

हिरेकेरूरु

नवीन भाजपा कार्यालयाचे उद्घाटन.

आज हिरेकेरूरु येथे कृषिमंत्री श्री बी.सी. पाटील जी, यांच्या घरी राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी भेट दिली, यावेळी कुटुंबीयांनी प्रेमाने स्वागत करून सत्कार केला व नंतर त्यांचे विचारपूस केली. त्यानंतर शहरातील मान्यवरांच्या उपस्थितीत भाजपा कार्यालयाचे उद्घाटन केले.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author