लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಆರ್ಯ ಪಟೇಲ್ ಯುವ ಕಾಂಗ್ರೆಸ್ ಅಧ್ಯಕ್ಷ
‎
‎ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಕಡಿದಾಳ್ ಆರ್ಯ ಪಟೇಲ್ ಅವರನ್ನು ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ.ಎಚ್.ಎಸ್.ಮಂಜುನಾಥ್‌ ಇತ್ತಿಚಿಗೆ ನೇಮಕ ಮಾಡಿದ್ದಾರೆ.
‎ಇಂಜಿನಿಯರಿಂಗ್ ಪದವೀಧರ ಆರ್ಯ ಪಟೇಲ್ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ಕಡಿದಾಳು ಗ್ರಾಮದವರು. ಕಳೆದ 5.ವರ್ಷದಿಂದ ಯುವ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
‎ಸೌಮ್ಯ ಸ್ವಬಾವರಾದ ಆರ್ಯಪಟೇಲ್ ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡಲಿ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *

You may have missed