लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಜಾತಕ ಹೇಳಿಕೆಗೆ ಬಂದ  ಯುವತಿಯ ಮೇಲೆ ಅರ್ಚಕನಿಂದ ಅತ್ಯಾಚಾರ ಆರೋಪ…..

1 min read

ಜಾತಕ ಹೇಳಿಕೆಗೆ ಬಂದ  ಯುವತಿಯ ಮೇಲೆ ಅರ್ಚಕನಿಂದ ಅತ್ಯಾಚಾರ ಆರೋಪ.
‎ಮದುವೆ ಜಾತಕ ತೋರಿಸುವ ನೆಪದಲ್ಲಿ ಎಸ್‌ಸಿ ಸಮುದಾಯದ ಯುವತಿಗೆ ದೇವಾಲಯದ ಅರ್ಚಕನಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಆಘಾತಕಾರಿ ಘಟನೆ ಮೂಡಿಗೆರೆ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ.
‎
‎ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. 23 ವರ್ಷದ ಎಸ್‌ಸಿ ಯುವತಿ ನೀಡಿರುವ ದೂರಿನಂತೆ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ‘ಅತ್ಯಾಚಾರ ಎಸಗಿದ್ದಾನೆ.
‎
‎2025ರ ನವೆಂಬರ್ 23ರಿಂದ 2026ರ ಫೆಬ್ರವರಿ 2ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ 02 ಫೆಬ್ರವರಿ 2026ರಂದು ಮಧ್ಯಾಹ್ನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಕಲಂ 64(2)(ಟ) ಹಾಗೂ ಎಸ್‌ಸಿ/ಎಸ್‌ಟಿ ಅತ್ಯಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed