AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಗ್ರಾಮ ಸ್ವರಾಜ್ಯ ಸಮಾವೇಶ #avintvcom

1 min read
Featured Video Play Icon

ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯   ಗ್ರಾಮ ಸ್ವರಾಜ್ಯ  ಸಮಾವೇಶ

ದಿನಾಂಕ :-2-12-20-20 ರಂದು ಸಂಜೆ 4-30 ಕ್ಕೆ ಗ್ರಾಮ ಸ್ವರಾಜ್ಯ ಸಮಾವೇಶದ ಪೂವ೯ ಭಾವಿ ಸಭೆ ಹಮ್ಮಿಕೊಳ್ಳಲಾಯಿತು.ಜಿಲ್ಲಾ ಮಹಿಳಾ ಮೋಚ೯ ಅಧ್ಯಕ್ಷರು ಮಂಜುಳ ಮಹೇಶ್ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯ ಸವಿತ ರವಿಕುಮಾರ ಹಾಗೂ ಜಿಲ್ಲಾ ಮಹಿಳಾ ಮೋಚ೯ದ  ಪದಾಧಿಕಾರಿಗಳು  ಹಾಗೂ ಎಲ್ಲಾ ಮಂಡಲದ ಅಧ್ಯಕ್ಷರು ಪ್ರಧಾನ ಕಾಯ೯ದಶಿ೯ಯರು ಪ್ರಮುಖರು ಕಾಯ೯ಕತ೯ರು ಭಾಗವಹಿಸಿದ್ದರು.

ಸವಿತ ರವಿಕುಮಾರ   ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author