लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಮಾನವ, ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂವಾದ ಸಭೆ…

1 min read

‎ಮಾನವ, ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂವಾದ ಸಭೆ.


ದಿನಾಂಕ 27.02.2026 ರಂದು ಬೆಳಿಗ್ಗೆ 11:30 ಗಂಟೆಗೆ ಮೂಡಿಗೆರೆ  ಪೋಲಿಸ್ ಉಪ ನಿರೀಕ್ಷಕರು ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ  ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ  ಮೂಡಿಗೆರೆಯ   ಅರಣ್ಯ ವಲಯ ವ್ಯಾಪ್ತಿಯ ರೈತರು ಹಾಗೂ ಕಾಫಿ ಬೆಳೆಗಾರರಿಗೆ *ಮಾನವ ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂವಾದ ಸಭೆಯನ್ನು* ನಡೆಸಿದ್ದು ಸದರಿ  ಸಭೆಗೆ ರೈತ ಮುಖಂಡರು ಹಾಗೂ ಕಾಫಿ ಬೆಳೆಗಾರರು ಭಾಗವಸಿದ್ದರು..

About Author

Leave a Reply

Your email address will not be published. Required fields are marked *

You may have missed