लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಗೌರವ ಹೆಚ್ಚಿಸಿಕೊಂಡ ಡಾಕ್ಟರೇಟ್……!
ಶೈಕ್ಷಣಿಕ ವ್ಯವಸ್ಥೆಯ ಪ್ರತೀಕವಾಗಿ ಕಾಲೇಜು ಶಿಕ್ಷಣದ ಭಾಗವಾಗಿ ವಿಶ್ವವಿದ್ಯಾಲಯಗಳು ಆರಂಭವಾದ ನಂತರ ಪ್ರತಿ ವರ್ಷ ವಿಶ್ವವಿದ್ಯಾಲಯಗಳಲ್ಲಿ ಹಬ್ಬವಾಗಿ ಆಚರಿಸುವ ಕಾರ್ಯಕ್ರಮ ಘಟಿಕೋತ್ಸವ ಈ ಉತ್ಸವದಲ್ಲಿ ವಿವಿಧ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಅತಿ ಹೆಚ್ಚು ಅಂಕ ಗಳಿಸಿದವರಿಗೆ ರ್ಯನ್ಕಗಳನ್ನು ನೀಡಲಾಗುತ್ತದೆ ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರುಗಳಿಗೆ ಅವರ ಗೌರವದ ಪ್ರತೀಕವಾಗಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡುತ್ತಾ ಬಂದಿದೆ ಇತ್ತೀಚಿನ ದಿನಗಳಲ್ಲಿ ಈ ಗೌರವ ಡಾಕ್ಟರೇಟ್ ಹಣವಂತರಿಗೆ ವಸೂಲಿ ಭಾಜಿ ಮಾಡುವವರಿಗೆ ಪ್ರಭಾವಿಗಳಿಗೆ ದೊರಕುತ್ತಿದ್ದಿದ್ದನ್ನು ನಾವು ನೋಡಿದ್ದೇವೆ ಆದರೆ ಇತ್ತೀಚೆಗೆ ಗುಲ್ಬರ್ಗ ವಿಶ್ವವಿದ್ಯಾಲಯವು ಸತತ ಐದು ದಶಕಗಳಿಗೂ ಮೀರಿ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿ ಶಾಸಕರಾಗಿ ಸಚಿವರಾಗಿ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತರಾಗಿ ಸೇವೆ ಸಲ್ಲಿಸಿ ರಾಜ್ಯದ ಮನೆಮಾತಾಗಿರುವ ಸ್ವತಹ ಇಂಜಿನಿಯರಿಂಗ್ ಪದವೀಧರರಾಗಿರುವ ಶ್ರೀ ಪಿ ಜಿ ಆರ್ ಸಿಂಧ್ಯಾ ರವರಿಗೆ ಗೌರವ ಡಾಕ್ಟರೇಟ್ ನೀಡುವುದರ ಮೂಲಕ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುವ ಭಾಗ್ಯ ನನ್ನದಾಯಿತು.

 

ಎ.ಎನ್.ಮಹೇಶ್.

ಚಿಕ್ಕಮಗಳೂರು…

About Author

Leave a Reply

Your email address will not be published. Required fields are marked *

You may have missed