ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2026.ಮೂಡಿಗೆರೆ..
1 min read
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಹಾಗೂ ಶ್ರೀ ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ (ರಿ), ಸಾಂತ್ವನ ಮಹಿಳಾ ಸಹಾಯವಾಣಿ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ(ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಸಂಘ ಮೂಡಿಗೆರೆ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರವನ್ನು ದಿನಾಂಕ 13/03/2026 ರಂದು ಬೆಳಿಗ್ಗೆ 11-00 ಗಂಟೆಗೆ ದೀನ್ ದಯಾಳು ಉಪಾದ್ಯಾಯ್ ಸಭಾಭವನ ಮೂಡಿಗೆರೆ ಇಲ್ಲಿ ನಡೆಸುತ್ತಿದ್ದು, ಸದರಿ ಕಾರ್ಯಾಗಾರಕ್ಕೆ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಿಕೊಡಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪರವಾಗಿ ಶ್ರೀ ಬಿ.ಎಸ್. ಜಯರಾಮ್ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರವರು ಕೋರಿದರು.
ಅಧ್ಯಕ್ಷರು ಸದಸ್ಯ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ.

