ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರವನ್ನು ದೀನ್ ದಯಾಳ್ ಉಪಾಧ್ಯಾಯ್ ಸಭಾ ಭವನ ತಾಲ್ಲೂಕು ಪಂಚಾಯಿತಿ ಮೂಡಿಗೆರೆ ಇಲ್ಲಿ ನಡೆಸಲಾಯಿತು….
1 min read
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಹಾಗೂ ಶ್ರೀ ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ (ರಿ), ಸಾಂತ್ವನ ಮಹಿಳಾ ಸಹಾಯವಾಣಿ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ(ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಸಂಘ ಮೂಡಿಗೆರೆ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 13/03/2026 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರವನ್ನು ದೀನ್ ದಯಾಳ್ ಉಪಾಧ್ಯಾಯ್ ಸಭಾ ಭವನ ತಾಲ್ಲೂಕು ಪಂಚಾಯಿತಿ ಮೂಡಿಗೆರೆ ಇಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮಂತ್ರಿಗಳಾದ ಮೋಟಮ್ಮ.ಬಿ.ಬಿ.ನಿಂಗಯ್ಯ. ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅದ್ಯಕ್ಷರಾದ ಶಿವಾನಂದಸ್ವಾಮಿ..ತಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅದ್ಯಕ್ಷರಾದ ಜಯರಾಂ.ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಸುರೆಂದ್ರ.ಹಿರಿಯರಾದ ಕಮಲಾಕ್ಷಮ್ಮ..ಹೊಸಕೆರೆರಮೇಶ್..ಹವ್ವಳ್ಳಿಕೃಷ್ಣೆಗೌಡ.
ಇನ್ನು ಮುಂತಾದವರು ಎಲ್ಲಾ ಸಂಘ ಸಂಸ್ಥೆಯ ಅದ್ಯಕ್ಷರುಗಳು.ಪದಾದಿಕಾರಿಗಳು.ಸದಸ್ಯರುಗಳು.ನೂರಾರು ಸಾರ್ವ
ಜನಿಕರು ಬಾಗವಹಿಸಿದ್ದರು.

