ನಿತಿನ್ ಕುಮಾರ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಅಭಿನಂದಿಸಿದರು #avintvcom
1 min read
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಿತಿನ್ ಕುಮಾರ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಅಭಿನಂದಿಸಿದರು. ನಮ್ಮ ಜತೆ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ್ ಕಾಮತ್, ಮೂಡ ಅಧ್ಯಕ್ಷರಾದ ರವಿಶಂಕರ ಮಿಜಾರ್, ಪಕ್ಷದ ಪ್ರಮುಖರಾದ ರಾಮದಾಸ್ ಬಂಟ್ವಾಳ, ಸುಧೀರ್ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು.