AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರುಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ ಇಲ್ಲ ಇಲ್ಲ ..

1 min read
Featured Video Play Icon

. ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ  ಕರ್ನಾಟಕ ಬಂದ್ ಕುರಿತು .

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರುಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ ಇಲ್ಲ ಇಲ್ಲ ..

ಕರ್ನಾಟಕದ ನೆಲ. ಜಲ. ಭಾಷೆ. ಸಂಸ್ಕೃತಿ.ನಮ್ಮ ಕನ್ನಡ ತಾಯಿ ಭುವನೇಶ್ವರಿ ಗೋಸ್ಕರ ಕರ್ನಾಟಕ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಇದಕ್ಕೆ  ಬೆಂಬಲವಿದೆ.ಕರ್ನಾಟಕ ಹೋರಾಟಕ್ಕೆ ಬೆಂಬಲವಿದೆ..

ಕರ್ನಾಟಕ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಎಂದಿನಂತೆ ವ್ಯಾಪಾರ ಇರುತ್ತೆ .

ಮಾನ್ಯರೇ, ದಿನಾಂಕ 05-12-2020ರಂದು  ಕರ್ನಾಟಕ ರಾಜ್ಯಾದ್ಯಂತ    ಸಮಿತಿಪದಾಧಿಕಾರಿಗಳು ಹಾಗೂ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರುಗಳು ಹಾಗೂ ಬೀದಿ ಬದಿ ವ್ಯಾಪಾರಿಗಳು ಹಾಗೂ ಕಾರ್ಯಕರ್ತರು  ಬೆಂಗಳೂರು ನಗರ ಹಾಗೂ  ಹಾಗೂ ಎಲ್ಲಾ ಜಿಲ್ಲಾ, ತಾಲ್ಲೂಕು.ಹೋಬಳಿ

ಘಟಕಗಳು ಎಂದಿನಂತೆ ಬೀದಿ ಬದಿ ವ್ಯಾಪಾರಿಗಳು  ವ್ಯಾಪಾರ ವಹಿವಾಟು ಇರುತ್ತೆ .

ಇಂತಿ,

ರಂಗಸ್ವಾಮಿ ರಾಜ್ಯಾಧ್ಯಕ್ಷರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author