लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಆಲ್ಲೂರಿನ ಡಾಕ್ಟರ್ ಬಿ.ಆ‌ರ್ ಅಂಬೇಡ್ಕರ್ ವಸತಿ ಶಾಲೆಗೆ ಶೇ 100 ಫಲಿತಾಂಶ…

1 min read

ಆಲ್ಲೂರಿನ ಡಾಕ್ಟರ್ ಬಿ.ಆ‌ರ್ ಅಂಬೇಡ್ಕರ್ ವಸತಿ ಶಾಲೆಗೆ ಶೇ 100 ಫಲಿತಾಂಶ.
‎
‎ಚಿಕ್ಕಮಗಳೂರು: ಆಲ್ದೂರಿನ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ 2025-26.ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100.ರಷ್ಟು ಫಲಿತಾಂಶ ಪಡೆದಿರುವ .
2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಂಬೇಡ್ಕರ್ ವಸತಿ ಶಾಲೆಯ 41 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದು, 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. 24 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ 5. ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ 4. ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೇಣರಾಗಿರುತ್ತಾರೆ ಪಲ್ಲವಿ 625ಕ್ಕೆ 611ಅಂಕಗಳನ್ನು ಪಡೆದುಕೊಂಡಿರುತ್ತಾರೆ ಒಟ್ಟಾರೆ ಶಾಲೆಯ ಫಲಿತಾಂಶ ಶೇಕಡ ನೂರರಷ್ಟು ಬಂದಿದ್ದು ಶಾಲೆಯ ಪ್ರಾಂಶುಪಾಲರಾದ ಮಧುಸೂದನ್ ಮತ್ತು ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ

About Author

Leave a Reply

Your email address will not be published. Required fields are marked *

You may have missed