लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆಯಲ್ಲಿ ಬಿಜೆಪಿ ವಿಜಯೋತ್ಸವ – ಪಂಚ ರಾಜ್ಯಗಳ ಗೆಲುವಿಗೆ ಸಂಭ್ರಮ….

1 min read

ಮೂಡಿಗೆರೆಯಲ್ಲಿ ಬಿಜೆಪಿ ವಿಜಯೋತ್ಸವ – ಪಂಚ ರಾಜ್ಯಗಳ ಗೆಲುವಿಗೆ ಸಂಭ್ರಮ

‎ಮೂಡಿಗೆರೆ: ಪಂಚ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಸಾಧಿಸಿದ ಭರ್ಜರಿ ಗೆಲುವಿನ ಹಿನ್ನೆಲೆ, ಮೂಡಿಗೆರೆಯಲ್ಲಿ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಿದರು.

‎ಈ ಸಂದರ್ಭದಲ್ಲಿ ಮಾತನಾಡಿದ ಎಂ.ಕೆ. ಪ್ರಾಣೇಶ್ ಅವರು, ದೇಶದ ಜನತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದ ಮೇಲಿನ ವಿಶ್ವಾಸವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಇದು ಪ್ರೇರಣೆಯಾಗಲಿದೆ ಎಂದು ಹೇಳಿದರು.
‎

ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿಜಯೋತ್ಸವಕ್ಕೆ ಕಳೆ ತಂದರು.

About Author

Leave a Reply

Your email address will not be published. Required fields are marked *

You may have missed