ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲು….
1 min read
ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲು..
ಚಿಕ್ಕಮಗಳೂರು : ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ನಡೆದಿದೆ.
ನಾಲ್ಕು ಮಕ್ಕಳು ನೀರು ಪಾಲಾಗಿದ್ದು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಈ ಘಟನೆ ನಡೆದಿದೆ.
ಮಹಾದಿಯಾ, ಅರುನುಸ್, ನಾಯುಸ್, ಅಬ್ದುಲ್ ರೆಹಮಾನ್ ಮೃತ ಮಕ್ಕಳು.
ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮೃತರೆಲ್ಲರೂ 5 ರಿಂದ 10 ವರ್ಷದೊಳಗಿನ ಮಕ್ಕಳುಳ
ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿ ಜಾರಿ ಬಿದ್ದು ಈ ದುರಂತ ಸಂಭವಿಸಿದೆ.
ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾದಾಖಲಾಗಿದೆ.
ಆಸ್ಪತ್ರೆ ಮುಂಭಾಗ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

