AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು #avintvcom

1 min read
Featured Video Play Icon

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಳ್ಳಾರಿ ವಿಭಾಗ

ಕುರುಗೋಡು ತಾಲೂಕು ಶಾಖೆ ವತಿಯಿಂದ ಡಾ. ಬಾಬಾ ಸಾಹೇಬ್  ಅಂಬೇಡ್ಕರ್ ಅವರ  ಮಹಾಪರಿನಿರ್ವಾಣ ದಿನದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆ ಸಹ ಸಂಚಾಲಕರಾದ ಶ್ರೀ ಕುಮಾರ್ ನಾಯಕ್ ಹಾಗೂ ಎಸ್.ಬಿ.ಮಲ್ಲಿಕಾರ್ಜುನ, ಅಭಿಜಿತ್, ರವಿಕುಮಾರ್, ರಾಘವೇಂದ್ರ, ಭರತ್, ಬಸವರಾಜ,ಶರಣ, ಸಂತೋಷ್.ಕಾರ್ಯಕರ್ತರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author