ಮಳಲಕೆರೆ ಹಾಗೂ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಸಲ್ಲಿಸಿದ್ದರು.#avintvcom
1 min read
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಶ್ಯಾಗ್ಲಿ, ಕೋಡಿಹಳ್ಳಿ, ಮಳಲಕೆರೆ ಹಾಗೂ ಲೋಕಿಕೆರೆ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಸಲ್ಲಿಸಿದ್ದರು.
ಇಂದು ಅ ಭಾಗಗಳಿಗೆ ಭೇಟಿ ನೀಡಿ ರೈತರು
ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ತಿಳಿಯಲು ಅವರನ್ನು ನೇರವಾಗಿ ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಂದರ್ಭ.
ಈ ಸಂದರ್ಭದಲ್ಲಿ ನೀರು ಬಳಕೆದಾರರ ಸಹಕಾರ ಸಂಘದ ಪದಾಧಿಕಾರಿಗಳು ,ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.