ಛಲವಾದಿ ಮಹಾಸಭಾದ ರಾಜ್ಯ ಮಟ್ಟದ ಪದಾಧಿಕಾರಿಗಳು, ನಿರ್ದೇಶಕರುಗಳು, ಜಿಲ್ಲಾಧ್ಯಕ್ಷರುಗಳು ಮತ್ತು ತಾಲ್ಲೂಕು ಅಧ್ಯಕ್ಷರುಗಳ ಸಭೆ ಮತ್ತು 2025-26 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಈ ದಿನ 26 ನೇ ಬುಧುವಾರ ದಂದು ಬೆಂಗಳೂರಿನ ಛಲವಾದಿ ಮಹಾಸಭಾದ ಕೇಂದ್ರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು…
1 min read
ಛಲವಾದಿ ಮಹಾಸಭಾದ ರಾಜ್ಯ ಮಟ್ಟದ ಪದಾಧಿಕಾರಿಗಳು, ನಿರ್ದೇಶಕರುಗಳು, ಜಿಲ್ಲಾಧ್ಯಕ್ಷರುಗಳು ಮತ್ತು ತಾಲ್ಲೂಕು ಅಧ್ಯಕ್ಷರುಗಳ ಸಭೆ ಮತ್ತು 2025-26 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಈ ದಿನ 26 ನೇ ಬುಧುವಾರ ದಂದು ಬೆಂಗಳೂರಿನ ಛಲವಾದಿ ಮಹಾಸಭಾದ ಕೇಂದ್ರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ರಾಜ್ಯ ಅಧ್ಯಕ್ಷರಾದ ವಾಣಿ ಶಿವಾರಾಂ ರವರು,ರಾಜ್ಯ ಮಟ್ಟದ ಪದಾಧಿಕಾರಿಗಳು,ವಿವಿಧ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು ಮತ್ತು ತಾಲ್ಲೂಕು ಅಧ್ಯಕ್ಷರುಗಳು ಭಾಗವಹಿಸಿದ್ದರು.ಮೂಡಿಗೆರೆ ತಾಲ್ಲೂಕು ಛಲವಾದಿ ಮಹಾಸಭಾದ ಪ್ರತಿನಿಧಿಗಳಾಗಿ ತಾಲ್ಲೂಕು ಅಧ್ಯಕ್ಷರಾದ ಬೆಟ್ಟಗೆರೆ ಮಂಜುನಾಥ ಮತ್ತು ಬಣಕಲ್ ಹೋಬಳಿ ಅಧ್ಯಕ್ಷರಾದ ಬೈರಿಗದ್ದೆ ರಮೇಶ್ ರವರು ಭಾಗವಹಿಸಿದ್ದರು.
ವರದಿ…
ರತ್ನನಾಗೇಶ್..ಚಿಕ್ಕಮಗಳೂರು.


