ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಾಳಿಗೆರಿ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯತ್ ಚುನಾವಣೆ #avintvcom
1 min read
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಾಳಿಗೆರಿ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯತ್ ಚುನಾವಣೆ ಅಭ್ಯರ್ಥಿಯಾಗಿ ಶ್ರೀ ಅಪ್ಸರಾ ಬಾಲ ದಾರ ಇವರು ನಾಮಪತ್ರ ಸಲ್ಲಿಸಿ ಮಾತನಾಡಿದರು ಕಳೆದ ಮೂವತ್ತು ವರ್ಷ ಗಳಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಬಯಲಿಗೆ ತಂದು ಭ್ರಷ್ಟಾಚಾರ ಮುಕ್ತ ಗ್ರಾಮ ನಿರ್ಮಾಣ ಮಾಡುವ ಸಲುವಾಗಿ ಪ್ರಥಮ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಸಮಾಜ ಸೇವಕ ಹೇಳಿದರು ಗ್ರಾಮ ಪಂಚಾಯಿತಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ಮಾಧ್ಯಮ ಜೊತೆ ಮಾತನಾಡಿ ಗ್ರಾಮ ಪಂಚಾಯಿತಿಯಲ್ಲಿ ತಾಂಡವಾಡುತ್ತಿದ್ದು ಶೌಚಾಲಯ ಸಮಸ್ಯೆಗಳನ್ನು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಅದರಿಂದ ಭ್ರಷ್ಟಮುಕ್ತ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡಲು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಆದ್ದರಿಂದ ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು ಈ ಸಂದರ್ಭದಲ್ಲಿ ಮುಖಂಡರು ಸಿಕಂದರ್ ಮುಲ್ಲಾ ರಜಾಕ ಮುಲ್ಲಾ ಮುಲ್ಲಾ ಇರ್ಷಾದ್ ಬಂದಾರ್ ಇನ್ನೂ ಊರಿನ ಹಿರಿಯರು ಮುಂತಾದವರು ಹಾಜರಿದ್ದರು