ಮುಖ್ಯಮಂತ್ರಿಗಳಿಗೆ ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಮುಕ್ತ ಅವಕಾಶ*…
1 min read
*ಮುಖ್ಯಮಂತ್ರಿಗಳಿಗೆ ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಮುಕ್ತ ಅವಕಾಶ*
*ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ರೂಪದಲ್ಲಿ ಸಲ್ಲಿಸಲು ಎಲ್ಲಾ ಸರ್ವಪಕ್ಷಗಳು, ಭಾರತೀಯ ಜನತಾ ಪಾರ್ಟಿ (ಬಿಜೆಪಿ), ಜನತಾದಳ, ಕಮ್ಯುನಿಸ್ಟ್ ಪಾರ್ಟಿ…ಬಿ.ಎಸ್.ಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಎನ್ಜಿಒ ಸಂಸ್ಥೆಗಳು, ರೋಟರಿ, ಲಯನ್ಸ್ ಕ್ಲಬ್ಗಳು,ಜೇಸಿ ಸಂಸ್ಥೆ.. ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ (DSS) ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ*.
*ಮನವಿ ಸಲ್ಲಿಸಲು ಅನುಕೂಲವಾಗುವಂತೆ ವೇದಿಕೆಯ ಪಕ್ಕದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ*.
*ಆದ್ದರಿಂದ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ತಮ್ಮ ಮನವಿಗಳನ್ನು ಸಲ್ಲಿಸಲು ಇಚ್ಛಿಸುವ ಎಲ್ಲಾ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು.ಸಾರ್ವಜನಿಕರುಗಳು
ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ವಿನಂತಿ*🙏🙏🙏……
ದಿನಾಂಖ…19.09.2026…
ಮದ್ಯಾನ್ಹ..3.00.ಗಂಟೆಗೆ..
ಸ್ಥಳ..ಕಲಾ ಭವನ.ಗಣಪತಿ ಪೆಂಡಾಲು…
ಬಾಳೆಹೊನ್ನೂರು..ಚಿಕ್ಕಮಗಳೂರು..ಜಿಲ್ಲೆ.
ಶ್ರೀಮತಿ ನಯನ ಮೊಟಮ್ಮನವರು
ಮಾನ್ಯ ಶಾಸಕರು
ಮೂಡಿಗೆರೆ ವಿಧಾನಸಭಾ ಕ್ಷೇತ್ರ

