लाइव कैलेंडर

October 2026
M T W T F S S
 1234
567891011
12131415161718
19202122232425
262728293031  
17/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಸುಭ್ರಮಣ್ಯ.ತ್ರಿಪುರ..ಮೂಡಿಗೆರೆ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.ಅದಿಕಾರೇತರ ಸದಸ್ಯರಾಗಿ ಆಯ್ಕೆ…..

1 min read

‎ಸುಭ್ರಮಣ್ಯ.ತ್ರಿಪುರ..ಮೂಡಿಗೆರೆ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.ಅದಿಕಾರೇತರ ಸದಸ್ಯರಾಗಿ ಆಯ್ಕೆ…..

ಮೂಡಿಗೆರೆ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., (ತಾಲ್ಲೂಕು ಸಹಕಾರ ಮಾರಾಟ ಮಂಡಳಿ (TAPCMS), ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಈ ಸಂಘದ ಆಡಳಿತ ಮಂಡಳಿಗೆ ಶ್ರೀ ಸುಬ್ರಮಣ್ಯ ತ್ರಿಪುರ ಗ್ರಾ.ಪಂ, ಬಣಕಲ್ ಹೋಬಳಿ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದೆ.

ಹಾಲಿ ಬಣಕಲ್ ಹೋಬಳಿ ಕಾಂಗ್ರೆಸ್ ಅದ್ಯಕ್ಷರಾಗಿ ಸೇವೆ ಸಲ್ಲಿಸುತಿದ್ದಾರೆ.

‎ನನ್ನನ್ನು ಸದಸ್ಯರನ್ನಾಗಿ ಮಾಡಲು ಪ್ರಯತ್ನಿಸಿದ ಶಾಸಕಿಯವರಾದ ನಯನಮೋಟಮ್ಮನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

‎

About Author

Leave a Reply

Your email address will not be published. Required fields are marked *

You may have missed