ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ….
1 min read
ಮೂಡಿಗೆರೆ ತಾ:
ಬೆಟ್ಟಗೆರೆ ಗ್ರಾಮದ ಶೇಖರ್ ಮತ್ತು ಗುಲಾಬಿ ದಂಪತಿಯ ಪುತ್ರ ಶ್ರೀಮತಿ ನಿಂಗಮ್ಮ ಬೋಮ್ಮಯ್ಯ ಸರ್ಕಾರಿ ಪ್ರೌಢಶಾಲೆ ಬೆಟ್ಟಗೆರೆ 9ನೇ ತರಗತಿ ವಿದ್ಯಾರ್ಥಿನಿ ನಿತಿನ್ ಜಾವೆಲಿನ್ ಎಸೆತದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದು ನಮ್ಮ ಗ್ರಾಮಕ್ಕೆ ಜಿಲ್ಲೆಗೆ ಗೌರವ ತಂದು ಕೊಟ್ಟಿದ್ದಕ್ಕೆ ಶಾಲಾ SDMC . ಶಿಕ್ಷಕ ವೃಂದ. ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

