ಶ್ರೀ ದತ್ತ ಮಂದಿರದ ವಾಸ್ತುಶಾಂತಿ ಪ್ರತಿಷ್ಠಾಪನೆಯ ಮಂಗಳ ಕಾರ್ಯದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ #avintvcom
1 min readಚಿಕ್ಕೋಡಿ
ಚಿಕ್ಕೋಡಿ ಪಟ್ಟಣದಲ್ಲಿ ಶ್ರೀ ದತ್ತ ಮಂದಿರದ ವಾಸ್ತುಶಾಂತಿ ಮತ್ತು ದತ್ತ ಪಾದುಕೆ ಪ್ರಾಣ ಪ್ರತಿಷ್ಠಾಪನೆಯ ಮಂಗಳ ಕಾರ್ಯದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಶ್ರೀ ದೇವರ ಆಶೀರ್ವಾದ ಪಡೆದರು.
चिक्कोडी
चिक्कोडी शहरातील श्री दत्त मंदिराचे वास्तुशांती आणि दत्त पादुका प्राण प्रतिष्ठापनेच्या मंगळ कार्यक्रमात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी भाग घेऊन, श्री देवाचे आशीर्वाद घेतले.