ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ #avintvcom
1 min read
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಹಾಗು ಚುನಾವಣೆಯಲ್ಲಿ ಸ್ಪರ್ದಿಸುತ್ತಿರುವ ಅಭ್ಯರ್ಥಿಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಶುಭ ಹಾರೈಸಿದರು. ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ಜಿಲ್ಲಾ ಉಪಾಧ್ಯಕ್ಷರಾದ ಬುಡಿಯಾರ್ ರಾಧಕೃಷ್ಣ ರೈ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋಧ್ ರೈ ಉಪಸ್ಥಿತರಿದ್ದರು