ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸುದರ್ಶನ ಎಂ. ಶುಭ ಹಾರೈಸಿದರು #avintvcom
1 min read
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಹಾಗು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಶುಭ ಹಾರೈಸಿದರು. ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ಮಂಡಲ ಉಪಾಧ್ಯಕ್ಷ ಸೀತಾರಾಮ್ ಬೇಲಾಲ್ ಜತೆಯಲ್ಲಿದ್ದರು.