ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಇಂದು ಬೆಳಗಾವಿಯಲ್ಲಿ ರೈತರ ದಿನಾಚರಣೆಯ ಕಾರ್ಯಕ್ರಮ #avintvcom
1 min read
ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಇಂದು ಬೆಳಗಾವಿಯಲ್ಲಿ ರೈತರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಗತಿಪರ ರೈತರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ್ ಪಾಟೀಲ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.