ಶ್ರೀ ಕೆ.ಟಿ ಸುವರ್ಣರವರನ್ನು ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ ಎಂ ಅಭಿನಂದಿಸಿದರು#avintvcom
1 min read
ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಆಯೋಗದ ನಿರ್ದೇಶಕರಾದ ಶ್ರೀ ಕೆ.ಟಿ ಸುವರ್ಣರವರನ್ನು ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ ಎಂ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್ ಇವರು ಉಪಸ್ಥಿತರಿದ್ದರು.