लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕು.ಜ್ಯೋತಿಪ್ರಸಾದ ಅವರ ಹುಟ್ಟು ಹಬ್ಬದ ಇಂದು ಕುಟುಂಬ ಸಮೇತವಾಗಿ ಜ್ಯೋತಿರ್ಲಿಂಗ ದೇವರಿಗೆ ಪೂಜೆ ಸಲ್ಲಿಸಿದರು#avintvcom

1 min read

ಇಂದು ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಪ್ರೇರಣಾಶಕ್ತಿ ಕು. ಜ್ಯೋತಿಪ್ರಸಾದ ಅವರ ಹುಟ್ಟು ಹಬ್ಬದ ನಿಮಿತ್ತ, ಇಂದು ಕುಟುಂಬ ಸಮೇತವಾಗಿ ಕುಲದೇವರಾದ ಶ್ರೀ ಜ್ಯೋತಿರ್ಲಿಂಗ ದೇವರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಅಭಿಷೇಕ ಮಾಡಿಸಿ, ಚೇತಕ ಅಶ್ವಕ್ಕೆ (ಕುದುರೆ) ಪೂಜೆ ಸಲ್ಲಿಸಿದರು.

ಜ್ಯೋತಿಪ್ರಸಾದನಿಗೆ ಭಗವಂತನು ಆಯುರಾರೋಗ್ಯ, ಐಶ್ವರ್ಯವನ್ನು ನೀಡಿ ಆಶೀರ್ವದಿಸಲಿ. ಅವನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.

आज जोल्ले उद्योग समूह संस्थेच्या प्रेरणाशक्ती असलेले कु. ज्योतीप्रसाद यांच्या वाढदिवसा निमित्ताने,  कुलदैवत श्री ज्योतीर्लिंग देवाचे राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांच्यासमवेत चिक्कोडी लोकसभेचे खासदार माननीय श्री अण्णासाहेब जोल्ले,जी आणि बसवज्योती युथ फाऊंडेशनचे  अध्यक्ष कु. बसवप्रसाद जोल्ले यांनी अभिषेक करून, चेतक(अश्व) घोड्याचे पूजा केली.

ज्योतीप्रसाद यांना दीर्घायुष्य लाभो हीच ईश्वर चरणी प्रार्थना केली

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author