ಬಿಜೆಪಿ ಮಂಗಳೂರು ನಗರ ದಕ್ಷಿಣದ ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಉಚಿತ ಅಯುಷ್ಮಾನ್ ಕಾರ್ಡ್ ವಿತರಣೆ #avintvcom
1 min read
ಬಿಜೆಪಿ ಮಂಗಳೂರು ನಗರ ದಕ್ಷಿಣದ ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಉಚಿತ ಅಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿದರು. ಮಂಡಲ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಶ್ರೀಮತಿ ವೀಣಾಮಂಗಳ ಉಪಸ್ಥಿತರಿದ್ದರು.