लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಜೇವರ್ಗಿ ಹೆದ್ದಾರಿಯಲ್ಲಿ ಸಂಚರಿಸುವ ಕಬ್ಬು ಸಾಗಣೆ ಮಾಡುತ್ತಿರುವ ಟ್ರ್ಯಾಕ್ಟರ್ಗೆ ಕಾರ್ ಅಡ್ಡ ಬಂದ ಪರಿಣಾಮ #avintvcom

1 min read

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು

ಪಟ್ಟಣದ ಶಿವಾಜಿ ವೃತ್ತದ ಸಮೀಪದಲ್ಲಿಯೇ ಸಂಕೇಶ್ವರ – ಜೇವರ್ಗಿ ಹೆದ್ದಾರಿಯಲ್ಲಿ ಸಂಚರಿಸುವ ಕಬ್ಬು ಸಾಗಣೆ ಮಾಡುತ್ತಿರುವ ಟ್ರ್ಯಾಕ್ಟರ್ಗೆ ಕಾರ್ ಅಡ್ಡ ಬಂದ ಪರಿಣಾಮ ಚಾಲಕ ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಸಂಚರಿಸಿದ್ದು, ಒಬ್ಬ ಬೈಕ್ ಸವಾರ ಹಾಗೂ ಪಾದಚಾರಿ ಸ್ವಲ್ಪದರಲ್ಲಿ ಪಾರಾಗಿರುವ ಘಟನೆ ಸಂಭವಿಸಿದೆ.

ಟ್ರ್ಯಾಕ್ಟರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ.. ವಿಡಿಯೋ

ಟ್ರ್ಯಾಕ್ಟರ್ ಹಠಾತ್ತನೆ ನಿಯಂತ್ರಣ ತಪ್ಪಿ ಬೇಕರಿ ಅಂಗಡಿಗೆ ನುಗ್ಗಿದ ಪರಿಣಾಮ ಕೆಲವು ಕಾಲ ಭಯದ ವಾತಾವರಣ ಕೂಡಾ ನಿರ್ಮಾಣವಾಗಿತ್ತು. ಟ್ರ್ಯಾಕ್ಟರ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯಗಳು ಸೆರೆಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಓದಿ : ಮದ್ಯದ ಅಮಲಿನಲ್ಲಿ ಟ್ರಕ್ ಚಾಲನೆ: ಡ್ರೈವರ್ ಅಜಾಗರೂಕತೆಯಿಂದ ಮೂವರ ಸಾವು

ಅಥಣಿ: ಏಕಾಏಕಿ ಕಾರು ಅಡ್ಡ ಬಂದ ಪರಿಣಾಮ ಕಬ್ಬು ಸರಬರಾಜು ಮಾಡುವ ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡ ಅಂಗಡಿ ಮುಂಭಾಗಕ್ಕೆ ಹೋಗಿ ಪಾದಚಾರಿ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author

You may have missed