ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ #avintvcom
1 min read
ಬೆಂಗಳೂರು
ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಿಗೆ ಮೆಡಿಸಿನ್ ಕಿಟ್ ಗಳನ್ನು ಸರಬರಾಜು ಮಾಡಲು ಆರೋಗ್ಯ ಇಲಾಖೆಗೆ ವಹಿಸಿಕೊಡಲಾಗಿತ್ತು. ಆದರೆ ವಿತರಣೆ ವಿಳಂಬವಾದ ಹಿನ್ನಲೆಯಲ್ಲಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
बेंगळूरु
विकाससौध येथे आरोग्य विभागाच्या अधिकाऱ्यांसमवेत राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी बैठक घेऊन, आवश्यक सल्ला सूचना दिल्या. नंतर महिला व बालविकास विभागाच्या अंगणवाडी केंद्रांना औषध किट पुरवण्यासाठी आरोग्य विभागाकडे सोपविण्यात आले होते. परंतु हे विलंब झालेल्या पार्श्वभूमीवर ही बैठक घेतली.
यावेळी आरोग्य विभाग आणि महिला व बालविकास विभागाचे अधिकारी उपस्थित होते.