AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬೇಡಕಿಹಾಳಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ರಸ್ತೆಗಳ ಸುಧಾರಣೆ. #avintvcom

1 min read
Featured Video Play Icon

ಬೇಡಕಿಹಾಳ

ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ರಸ್ತೆಗಳ ಸುಧಾರಣೆ.

ಇಂದು ನಿಪ್ಪಾಣಿ ಮತಕ್ಷೇತ್ರದ ಬೇಡಕಿಹಾಳ ಸರ್ಕಲ್ ನಿಂದ ನೇಜ ಕ್ರಾಸ್ ವರೆಗೆ  ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 65 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣಾ ಕಾಮಗಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ತಮ್ಮ ಪ್ರಜೆಗಳಿಗೆ ಕೊಟ್ಟ ಮಾತಿನಂತೆ ಅಭಿವೃದ್ಧಿಯ ಹಾದಿಯಲ್ಲೇ ನಡೆಯುವುದು ನನ್ನ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರಸ್ತೆಗಳನ್ನು ಸುಧಾರಣೆ ಮಾಡಲು ಮುಂದಾಗಿದ್ದೇವೆ. ಜನರ ಅನುಕೂಲಕ್ಕಾಗಿ ಪ್ರತಿ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.

प्रवाशांच्या सोयीसाठी रस्त्याच्या कामाचे शुभारंभ

आज निप्पाणी मतदारसंघातील बेडकिहाळ सर्कल ते नेज क्रॉस पर्यंत सार्वजनिक बांधकाम विभागाकडून 65 लाख रुपये मंजूर करून राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी भूमिपूजन करून कामाला शुभारंभ केले.

मी माझ्या नागरिकांना वचन दिले आहे त्याप्रमाणे विकासाच्या मार्गावर चालणे हे माझे ध्येय आहे. या उद्देशाने ग्रामीण रस्ते सुधारले जात आहेत.  प्रत्येक रस्ता लोकांच्या हितासाठी विकसित केला जाईल असे सांगीतले.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author