ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ, ಸ್ವಾಮಿ ವಿವೇಕಾನಂದ ಎಜುಕೇಶನ್,ಚಾರಿಟೇಬಲ್ ಟ್ರಸ್ಟ್…#avintvcom
1 min read
ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ, ಸ್ವಾಮಿ ವಿವೇಕಾನಂದ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್, ಮತ್ತು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ವತಿಯಿಂದ ಸದಸ್ಯರು ಮತ್ತು ಕಾರ್ಯಕರ್ತರಿಂದ ವಿವೇಕಾನಂದರ ಕಟೌಟ್ ಮತ್ತು ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಸಲ್ಲಿಸಿ ಮಾಗಡಿ ರಸ್ತೆ ಕಡಬಗೆರೆ ಕ್ರಾಸ್ ಹತ್ತಿರದಲ್ಲಿರುವ ಶ್ರೀ ಗಾಂಧಿ ವೃದ್ಧಾಶ್ರಮದಲ್ಲಿ ವಯೋ ವೃದ್ದೆ ವೃದ್ಧರಿಗೆ ಅಕ್ಕಿ ಮತ್ತು ಹಣ್ಣುಗಳನ್ನು ನೀಡಿ ಅವರ ಆಶೀರ್ವಾದಗಳು ಪಡೆದ ಸಂದರ್ಭ.🙏