लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಾವಣಗೆರೆ ಉಸ್ತುವಾರಿ ಸಚಿವರಾದ ಬಿ.ಎ ಬಸವಾರಜ್ ಅವರು ಅನವಾರಣಗೂಳಿಸಿದರು ಹಗೂ ವಿವಿಧ ಕಾಮಗಾರಿಗಳ ಉದ್ಘಾಟನೆ #avintvcom

1 min read

ದಾವಣಗೆರೆ

ದಿನಾಂಕ :-11-1-2021 ರಂದು ಬೆಳಿಗ್ಗೆ 11 ಘಂಟೆಗೆ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯ ಸಭಾಂಗಣದ  ನಾಮಕರಣ !!ದಿ!! ಜಿ.ಮಲ್ಲಿಕಾರ್ಜುನಪ್ಪ ರವರ  ನಮಾಕರಣವನ್ನು  ಮಾನ್ಯ ನಗರಾಭಿವೃದ್ಧಿ ಸಚಿವರು ಹಾಗೂ ದಾವಣಗೆರೆ ಉಸ್ತುವಾರಿ ಸಚಿವರಾದ ಬಿ.ಎ ಬಸವಾರಜ್ ಅವರು ಅನವಾರಣಗೂಳಿಸಿದರು  ಹಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಿದರು ನಗರದ ಹೊಂಡದ ವೃತ್ತದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಪ್ರಗತಿಯಲ್ಲಿರುವ ಕಲ್ಯಾಣ ನಿಮಾ೯ಣ ಕಾಮಗಾರಿಯನ್ನು ವೀಕ್ಷಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾನ್ಯ ಸಂಸದರಾ ಜಿ.ಎಮ್ ಸಿದ್ದೇಶ್ವರ  ರವರು ಉತ್ತರದ ಶಾಸಕರಾದ ಎಸ್.ಎ ರವೀಂದ್ರನಾಥ್ ರವರು ಮಾಜಿ ಜಿಲ್ಲಾ ಅಧ್ಯಕ್ಷರಾದ ಯಶವಂತ್ ರಾವ್ ಜಾಧವ ರವರು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ರವರು ಪಾಲಿಕೆಯ ಮಹಾಪೌರರಾದ ಅಜಯ್ ಕುಮಾರ್ ರವರು ಉಪಮೇಯರಾದ ಶ್ರೀಮತಿ ಸೌಮ್ಮ ನರೇಂದ್ರ ರವರು ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಎಸ್.ಟಿ ವೀರೇಶ್ ರವರು ಹಾಗೂ ಪಾಲಿಕೆಯ ಸದಸ್ಯರು ಪ್ರಾಧಿಕಾರದ ಸದಸ್ಯರು ಪಕ್ಷದ ಮುಖಂಡರು ಹಾಗೂ ಕಾರ್ಯ ಕರ್ತರು ಮಹಿಳೆಯರು  ಭಾಗವಹಿಸಿದ್ದರು.

ಶ್ರೀಮತಿ ಸವಿತ ರವಿಕುಮಾರ

ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author

More Stories

You may have missed