AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಗಳ ನಿಗದಿಪಡಿಸಲಾಯಿತು #avintvcom

1 min read

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಅಂಜುಮನ್ ಶಾದಿಮಹಲ್ ನಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 16.1 2021 ರಂದು ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಗಳ ನಿಗದಿಪಡಿಸಲಾಯಿತು

)ತೆಲಗಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ  ವರ್ಗ ಅ ಮಹಿಳೆ ಉಪಾಧ್ಯಕ್ಷ ಎಸಿ ಮೀಸಲಾತಿಯನ್ನು ನಿಗದಿಪಡಿಸಲಾಯಿತು. ಹಾಗೂ

ಮುಳವಾಡ ಗ್ರಾಮ ಪಂಚಾಯತಿ ಸಂಬಂಧಪಟ್ಟಂತೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ ಉಪಾಧ್ಯಕ್ಷ ಸಾಮಾನ್ಯ ಮೀಸಲಾತಿಯನ್ನು ನಿಗದಿಪಡಿಸಲಾಯಿತು. ಹಾಗೂ

ಮಸೂತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಎಂದು ನಿಗದಿಪಡಿಸಲಾಯಿತು.

ಮಲಘಾಣ  ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ.

ಅರಸನಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ.

ತಳೆವಾಡ ಗ್ರಾಮ ಪಂಚಾಯತಿ ಸಂಬಂಧಿಸಿದಂತೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ.

ನಿಗದಿಪಡಿಸಲಾಯಿತು

ಸಿದ್ದನಾಥ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಎಸ್ಸಿ ಉಪಾಧ್ಯಕ್ಷ ಸ್ಥಾನಕ್ಕೆ ಮಹಿಳೆ.

ಕೂಡಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ.

ಹನುಮಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪಡಿಸಲಾಯಿತು.

(ರೋಣಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ.

ಹೀಗೆ ಸದಸ್ಯರ ನೇತೃತ್ವದಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿಯನ್ನು ಹೊರಡಿಸಲಾಯಿತು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author