AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕೊಲ್ಹಾರ. ಕರೋನಾ ವಾರಿಯರ್ಸ್ಗಳಿಗೆ ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಲಾಯಿತು. #avintvcom

1 min read
Featured Video Play Icon

ಕೊಲ್ಹಾರ. ಕರೋನಾ ವಾರಿಯರ್ಸ್ಗಳಿಗೆ ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಲಾಯಿತು.

ವೈದ್ಯಾಧಿಕಾರಿ ಡಾ.ಸುಶಿಷ್ಠ ಗಣಾಚಾರಿ ಮತ್ತು ಕಿರಿಯ ವೈದ್ಯಾಧಿಕಾರಿ ಡಾ.ಎಸ್.ಎಂ ಪಾಟೀಲ್ ಪ್ರಥಮವಾಗಿ ಲಸಿಕೆ ಪಡೆದುಕೊಂಡರು. ಮೊದಲ ಹಂತದಲ್ಲಿ 69 ಜನರಿಗೆ ಕರೋನಾ ಸಂದರ್ಭದಲ್ಲಿ ವಾರಿಯರ್ಸಗಳಾಗಿ ಹೋರಾಡಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಯಿತು.

ಮೊದಲ ಕೋವಿಡ್ ವಾಕ್ಸಿನ್ ಪಡೆದುಕೊಂಡವರನ್ನು ಅರ್ಧ ಗಂಟೆಗಳ ಕಾಲ ವೈದ್ಯಕೀಯ ನಿಗಾದಲ್ಲಿ ಇಡಲಾಗುತ್ತದೆ  ಅವರ ಆರೋಗ್ಯದಲ್ಲಿ ಯಾವುದೇ ಏರುಪೇರುಗಳು ಕಂಡುಬಂದಿಲ್ಲ. ಇನ್ನು 28 ದಿನಗಳ ಬಳಿಕ ಅವರಿಗೆ ಎರಡನೇ ಡೋಸ್ ನೀಡಲಾಗುತ್ತದೆ.

ನಾನು ಕೂಡ ವ್ಯಾಕ್ಸಿನ್ ಪಡೆದುಕೊಂಡಿದ್ದೆನೆ  ಅಲ್ಲದೆ ನನ್ನ ಆರೋಗ್ಯದಲ್ಲಿ ಯಾವುದೇ ಏರುಪೇರು ಕಾಣಿಸಿಕೊಂಡಿಲ್ಲ, ನನಗೂ ಈ ಹಿಂದೆ ಕೊರೊನಾ ಸೋಂಕು ಬಂದಿತ್ತು. ನನ್ನಿಂದ ಬೇರೆಯವರಿಗೆ ಕೋವಿಡ್ ಹರಡಬಾರದು ಎಂಬ ಉದ್ದೇಶದಿಂದ ಮೊದಲು ಲಸಿಕೆಯನ್ನು ಪಡೆದುಕೊಂಡೆ ಎಂದು ತಿಳಿಸಿದರು. ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡವರಿಗೆ ಎಲ.ಎಲ.ಕಟಗಿ ವೀಕ್ಷಣೆ ಮಾಡಿದರು.

ಜಗದೀಶ. ಪಾರ್ವತಿ ಗಣಿ. ಈ ವೇಳೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾದ  ಜ್ಯೋತಿ ರೋಜಾ ಹಾಗೂ ಆಶಾ ಕಾರ್ಯಕರ್ತೆಯರು ಕೋವಿಡ್ ಲಸಿಕೆಯನ್ನು ಪಡೆದುಕೊಂಡರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author