AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಪಾಚೆ ಬೈಕ್ ಕಳವು ಸಿಸಿ ಕ್ಯಾಮರಾದಲ್ಲಿ ಸೆರೆ…#avintvcom

1 min read
Featured Video Play Icon

ಅಪಾಚೆ ಬೈಕ್ ಕಳವು ಸಿಸಿ ಕ್ಯಾಮರಾದಲ್ಲಿ ಸೆರೆ

 

ಕೊಡಗು: ಸಿದ್ದಾಪುರ ಪಟ್ಟಣದ ಫ್ಯಾಷನ್ ಜ್ಯುವೆಲ್ಲರಿಯ ಸಿಬ್ಬಂದಿ KA 55 E 2061 ಸಂಖ್ಯೆಯ ಅಪಾಚೆ ಬೈಕನ್ನು ನಿಲ್ಲಿಸಿ ಒಳಹೋಗುತ್ತಿದ್ದಂತೆ ಇಬ್ಬರು ಯುವಕರು ಸಂಚು ನಡೆಸಿ,ನಕಲಿ ಕೀ ಬಳಸಿ ಮುಖಚರ್ಯೆ ಕಾಣದಂತೆ ಹೆಲ್ಮೇಟ್ ಧರಿಸಿ  ಕಳವು ಮಾಡಿರುವ ಘಟನೆ ನಡೆದಿದೆ. ಕಳವು ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ,ಬೈಕಿನ ಮಾಲಿಕ ಅಫ್ನಾಸ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author