ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಕರವೇ ಕಾರ್ಯಕರ್ತರಿಂದ ಧನ್ಯವಾದಗಳು #avintvcom
1 min read
ಕರವೇ ಮನವಿಗೆ ಸ್ಪಂದಿಸಿದ ಗೌಡಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಕರವೇ ಕಾರ್ಯಕರ್ತರಿಂದ ಧನ್ಯವಾದಗಳು
ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯಲ್ಲಿ ರಾಶಿಗಟ್ಟಲೆ ಕೋಳಿ ತ್ಯಾಜ್ಯ ಹಾಕಿ ತುಂಬಾ ವಾಸನೆ ಬರುತ್ತಿತ್ತು ಇದರ ಬಗ್ಗೆ ಕರವೇ ಕಾರ್ಯಕರ್ತರು ಮನವಿ ಮಾಡಿದ ತಕ್ಷಣ ಗೌಡಳ್ಳಿ ಗ್ರಾಮ ಪಂಚಾಯಿತಿಯವರು ಕಸ ವಾಹನ ಸಮೇತ ಬಂದು ಈ ಕೋಳಿ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದರು ಹಾಗಾಗಿ ಕರವೇ ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಗೌಡಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಲಿಖಿತ ರವರು ಮತ್ತು ಚನ್ನಾಪುರ ವಾರ್ಡ್ ಸದಸ್ಯರಾದ ವೆಂಕಟೇಶ್ ಮತ್ತು ಗೌಡಳ್ಳಿ ವಾರ್ಡ್ ಸದಸ್ಯರಾದ ಗಣೇಶ್ ಮತ್ತು ಬಿಲ್ ಕಲೆಕ್ಟರ್ ಹೂವಯ್ಯ ಮತ್ತು ಕರವೇ ಫ್ರಾನ್ಸಿಸ್ ಡಿಸೋಜಾ ಅವರ ಸಮ್ಮುಖದಲ್ಲೇ ಈ ಕೋಳಿ ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು .ಹಾಗಾಗಿ ಗೌಡಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಅವರಿಗೆ ಮತ್ತು ಎಲ್ಲ ಸದಸ್ಯರಿಗೆ ಮತ್ತು ಗೌಡಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಿಗಳಿಗೆ ಕರವೇ ಕಾರ್ಯಕರ್ತರಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ