ಶಿಕಾರಿಪುರದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ #avintvcom
1 min read
ಶಿಕಾರಿಪುರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ “ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ” ಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. www.avintv.com